ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು !
(ನ್ಯೂಸ್ ಕಡಬ) newskadaba.com ಜೂ.28: ಹೈದರಾಬಾದ್‌ನಲ್ಲಿ ಪ್ರಸಿದ್ಧ ಸುದ್ದಿ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್‌ನಲ್ಲಿ ಟಿವಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ಶ್ವೇಚ್ಛಾ ಶುಕ್ರವಾರ ಸಂಜೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜವಾಹರ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಸುದ್ದಿ ನಿರೂಪಕಿಯ ದೇಹ ಪತ್ತೆಯಾಗಿದೆ. ಕೋಣೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹವನ್ನು ಗಾಂಧಿ […]
ಖ್ಯಾತ ಸುದ್ದಿ ನಿರೂಪಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ! Read More »
ಕರಾವಳಿ


