Hydrabad

ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್ ಚಿರಂಜೀವಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ. 23. ನಟ ಮೆಗಾ ಸ್ಟಾರ್ ಚಿರಂಜೀವಿ ಅವರು ಗಿನ್ನಿಸ್ ದಾಖಲೆ ಬರೆದಿದ್ದು, ಇಂದು ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ. ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ನಟಿಸಿದ್ದು, ಕಳೆದ 46 ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದು, ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆಗೊಂಡಿದೆ. ಹೈದರಾಬಾದ್‌ನಲ್ಲಿ ಚಿರಂಜೀವಿ ಅವರಿಗೆ ಗಿನ್ನಿಸ್ […]

ಗಿನ್ನಿಸ್ ದಾಖಲೆ ಬರೆದ ನಟ ಮೆಗಾ ಸ್ಟಾರ್ ಚಿರಂಜೀವಿ Read More »

ಸಿನಿಮಾ

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 14. ತಂದೆಯ ಸಾಲ ತೀರಿಸಲು ತನ್ನ ಕಿಡ್ನಿ ಮಾರಲು ಹೋದ ವಿದ್ಯಾರ್ಥಿನಿಯೋರ್ವಳು ಸೈಬರ್ ವಂಚಕರಿಂದ ವಂಚನೆಗೊಳಗಾಗಿ 16 ಲಕ್ಷ ರೂ. ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಗುಂಟೂರಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ, ತನ್ನ ತಂದೆ ಮಾಡಿದ್ದ 2 ಲಕ್ಷ ರೂ. ಸಾಲ ತೀರಿಸಲು ಮೂತ್ರಪಿಂಡವನ್ನೇ ಮಾರಾಟ ಮಾಡಲು ಯತ್ನಿಸಿದ್ದಾಳೆ. ಇದಕ್ಕಾಗಿ ಆಕೆ ಆನ್‌ಲೈನ್ ಮೂಲಕ ಅಪರಿಚಿತರನ್ನು ಸಂಪರ್ಕಿಸಿದಾಗ ಪ್ರವೀಣ್‌ರಾಜ್ ಎಂಬಾತ 3 ಕೋಟಿ ರೂ. ಆಫರ್ ನೀಡಿದ್ದ. ಅಲ್ಲದೇ

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಜ. 05. ಕೇವಲ 70 ಸಾವಿರ ರೂಪಾಯಿ ಹಣಕ್ಕಾಗಿ ತನ್ನ 1 ತಿಂಗಳ ಹೆಣ್ಣುಮಗುವನ್ನೇ ಮಾರಾಟ ಮಾಡಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ. ಮಗುವಿನ ತಂದೆತಾಯಿ ಪುಟ್ ಪಾತ್ ಒಂದರಲ್ಲಿ ವಾಸಿಸುತ್ತಿದ್ದು, ಇದನ್ನು ಗಮನಿಸಿದ್ದ ಮತ್ತೋರ್ವ  ದಂಪತಿಯು ಮಗುವನ್ನ ತಮಗೆ ನೀಡುವಂತೆ ಕೇಳಿದ್ದು, ಇದನ್ನು ಒಪ್ಪಿದಪಾಪಿ ತಂದೆಯು ತಾಯಿಗೆ ತಿಳಿಯದ ಹಾಗೆ ಮಗುವನ್ನು 70 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಇದೀಗ ಮಗುವನ್ನುತಾಯಿಯು ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆ ಸಿಸಿ

70 ಸಾವಿರ ಹಣಕ್ಕೆ 1 ತಿಂಗಳ ಮಗುವನ್ನೇ ಮಾರಾಟ ಮಾಡಿದ ಪಾಪಿ ತಂದೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಹೆಲ್ಮೆಟ್ ಧರಿಸದೇ ಪ್ರಯಾಣಿಸುವವರ ಬೈಕ್ ಗಳನ್ನು ವಶಪಡಿಸಿಕೊಳ್ಳಲು ಸೈಬರಾಬಾದ್ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಹೆಲ್ಮೆಟ್ ಇಲ್ಲದವರಿಗೆ ಭಾರೀ ದಂಡ ಹಾಕುವ ಬದಲು ಅವರ ಬೈಕ್‌ ಗಳನ್ನೇ ವಶಕ್ಕೆ ಪಡೆದು, ಹೆಲ್ಮೆಟ್ ‌ಅನ್ನು ತಂದ ಬಳಿಕವಷ್ಟೇ ಬೈಕ್‌ಗಳನ್ನು ಮರಳಿ ಕೊಡಲಿದ್ದಾರೆ. ಇದಕ್ಕೆಂದೇ ನಗರದ ಏಳು ಕಡೆಗಳಲ್ಲಿ ವಿಶೇಷ ಚೆಕ್‌ ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು, 24 ಗಂಟೆಗಳ ಕಾಲ ಪಹರೆ ಕಾಯುವ ವ್ಯವಸ್ಥೆ ಮಾಡಲಾಗಿದೆ.

ಹೆಲ್ಮೆಟ್ ಹಾಕದವರ ಬೈಕ್ ಗಳನ್ನು ಜಫ್ತಿ ಮಾಡಲು ಮುಂದಾದ ಸಂಚಾರಿ ಪೊಲೀಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.18, ಮಹಿಳೆಯರ ರಕ್ಷಣೆಗೆಂದು 18 ವರ್ಷದ ಯುವಕನೊಬ್ಬ ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಹಿಮಾಯತ್ ನಗರದ ಸಿದ್ದಾರ್ಥ್ ಮಂಡಲ ಎಂಬ ಯುವಕ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ್ದಾನೆ. ಈತ ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರ. ಮಹಿಳೆಯರ ರಕ್ಷಣೆಗೆಂದು ತಯಾರಿಸಿದ ಈ ಶೂ ನ ವಿಶೇಷತೆ ಏನಂತಿರಾ..??? ಹೌದು ಈ ಶೂ ಅಥವಾ ಚಪ್ಪಲಿ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ

ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!! Read More »

ರಾಷ್ಟ್ರೀಯ ನ್ಯೂಸ್
Scroll to Top