ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು

(ನ್ಯೂಸ್ ಕಡಬ) newskadaba.com ನವದೆಹಲಿ, ನ.22. ಪುನಃ ಉತ್ಪಾದಿಸಬಹುದಾದ ಪರಿಸರಕ್ಕೆ ಹಿತಕರವಾಗಿರುವ ಇಂಧನದ ಅಳವಡಿಕೆಯಲ್ಲಿ ಕ್ರಾಂತಿಕಾರಿ ಹೆಜ್ಜೆ ಇರಿಸಿರುವ ಭಾರತೀಯ ರೈಲ್ವೆ, ಮುಂದಿನ ತಿಂಗಳು ದೇಶದ ಮೊಟ್ಟಮೊದಲ ಹೈಡ್ರೋಜನ್‌ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಸಜ್ಜಾಗಿದೆ. ಇದು ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಡಿಸೆಂಬರ್‌ ತಿಂಗಳಲ್ಲಿ ಹರ್ಯಾಣದ ಜಿಂದ್‌ ಮತ್ತು ಸೋನಿಪತ್‌ ನಡುವಿನ 90 ಕಿ.ಮೀ. ಮಾರ್ಗದಲ್ಲಿ ಜಲಜನಕದಿಂದ ಸಂಚರಿಸುವ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಈ ಯೋಜನೆಯು ಯಶಸ್ವಿಗೊಂಡಲ್ಲಿ ಮುಂದಿನ ವರ್ಷ ಒಟ್ಟು 35 ಹೈಡ್ರೋಜನ್‌ ರೈಲುಗಳನ್ನು ಓಡಿಸಲು […]

ಮೋದಿ ಸರ್ಕಾರದ ಮಹತ್ವದ ಹೆಜ್ಜೆ; ದೇಶದ ಮೊಟ್ಟ ಮೊದಲ ಹೈಡ್ರೋಜನ್ ಚಾಲಿತ ರೈಲಿನ ಸಂಚಾರಕ್ಕೆ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್