ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.10: ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಟರ್ ಕಾರು ಮಾದರಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಕಂಪನಿಯು ಬಹುನೀರಿಕ್ಷಿತ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 5,99,990 ಆರಂಭಿಕ ಬೆಲೆ ಹೊಂದಿದೆ. ಹೊಸ ಎಕ್ಸ್‌ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್(ಆಪ್ಷನ್) ಮತ್ತು ಎಸ್ಎಕ್ಸ್ […]

ಬಜೆಟ್ ಬೆಲೆಯ ಹ್ಯುಂಡೈ ಎಕ್ಸ್‌ಟರ್ ಮೈಕ್ರೊ ಎಸ್ ಯುವಿ ಬಿಡುಗಡೆ Read More »

ತಂತ್ರಜ್ಞಾನ