ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಜನವರಿ 14 ರಂದು ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14 ರಂದು ಕಿತ್ತೂರು ಬಳಿ ರಸ್ತೆಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಲಕ್ಷ್ಮಿ ಹೆಬ್ಬಾಳ್ಕರ್ ಗಾಯಗೊಂಡಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 13 ದಿನಗಳ ಚಿಕಿತ್ಸೆಯ ನಂತರ ಭಾನುವಾರ ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮಗೆ ಪುನರ್ಜನ್ಮ ಸಿಕ್ಕಿದೆ ಎಂದು […]

ನನಗೆ ಮರುಜನ್ಮ ಸಿಕ್ಕಂತಾಗಿದೆ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ Read More »

ಕರ್ನಾಟಕ