ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ- ಸಿಎಂ ಮರು ಸ್ಪಷ್ಟನೆ
(ನ್ಯೂಸ್ ಕಡಬ) newskadaba.com ಸೆ. 26. ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿರುವ ಕುರಿತು ವರದಿಯಾಗಿದೆ. ಸಿಎಂ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯನ್ನುದ್ದೇಶಿಸಿ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗರು ಕೇಳಿದ ಕೂಡಲೇ ನಾನಿ ಯಾಕೆ ರಾಜೀನಾಮೆ ನೀಡಬೇಕು? ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಮರು ಸ್ಪಷ್ಟನೆ ನೀಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ. ನಾನು […]
ನಾನು ರಾಜೀನಾಮೆ ಕೊಡುವ ಪ್ರಮೇಯವೇ ಇಲ್ಲ- ಸಿಎಂ ಮರು ಸ್ಪಷ್ಟನೆ Read More »
ಕರ್ನಾಟಕ
