ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ
(ನ್ಯೂಸ್ ಕಡಬ) newskadaba.com, ಆ.16 ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ನವದೆಹಲಿ ಸಮರ್ಥಿಸಿಕೊಳ್ಳುತ್ತಿದೆ. “ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು […]
ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
