ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 20. ಕರ್ನಾಟಕ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರನ್ನು ತಮಿಳುನಾಡಿನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪಕ್ಷದ ಹಾಲಿ ಅಧ್ಯಕ್ಷ ಸ್ಥಾನದಲ್ಲಿರುವ ಕೆ.ಎಸ್‌.ಅಳಗಿರಿ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ಆದರೆ ಅವರ ಕರ್ತವ್ಯ ನಿಷ್ಠೆಯನ್ನು ಗೌರವಿಸಿ 2024ರ ಲೋಕಸಭೆ ಚುನಾವಣೆವರೆಗೂ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಲು ಹೈ ಕಮಾಂಡ್‌ ನಿರ್ಧರಿಸಿದೆ. ಈಗಾಗಲೇ ತಮಿಳುನಾಡು ಕಾಂಗ್ರೆಸ್ ಸಮಿತಿಯು ಮೂರು ವಿಭಾಗಳಾಗಿ ವಿಭಜಿಸಲ್ಪಟ್ಟಿದ್ದು, ಇದು […]

ತಮಿಳುನಾಡು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್