11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 07. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ; ಉಮಾಶಂಕರ್‌ಎಸ್.ಆರ್. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ); ಮಂಜುನಾಥ ಪ್ರಸಾದ್- ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ; ವಿ.ಅನುಕುಮಾರ್- ಕಾರ್ಯದರ್ಶಿ, ಕೃಷಿ ಇಲಾಖೆ; ಮೋಹನ್ ರಾಜ್ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ ಇಲಾಖೆ; ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು […]
11 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ Read More »
ಕರ್ನಾಟಕ