ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ!
(ನ್ಯೂಸ್ ಕಡಬ) newskadaba.com ಜು. 16:ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) 2027ರ ಪುರುಷರ ಏಕದಿನ ವಿಶ್ವಕಪ್ ಹಾಗೂ 2028ರ ಟಿ20 ವಿಶ್ವಕಪ್‌ಗಾಗಿ ಪರಿಷ್ಕೃತ ಸ್ವರೂಪಗಳನ್ನು ಪ್ರಕಟಿಸಿದೆ. ಮುಖ್ಯ ಬದಲಾವಣೆಗಳು: 2027ರ ಏಕದಿನ ವಿಶ್ವಕಪ್ (ದಕ್ಷಿಣ ಆಫ್ರಿಕಾ): ಒಟ್ಟು 14 ತಂಡಗಳು ಭಾಗವಹಿಸಲಿದ್ದು, ಕನಿಷ್ಠ ಶ್ರೇಯಾಂಕದ 3 ತಂಡಗಳು ಪ್ರಾಥಮಿಕ ಸುತ್ತನ್ನಾಡಿ 1 ತಂಡ ಮಾತ್ರ ಮುಖ್ಯ ಟೂರ್ನಿಗೆ ಅರ್ಹತೆ ಪಡೆಯಲಿದೆ.ಮುಖ್ಯ ಟೂರ್ನಿಯಲ್ಲಿ 12 ತಂಡಗಳನ್ನು ತಲಾ ಆರು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ.ಹಳೆಯ ‘ಸೂಪರ್ ಸಿಕ್ಸ್’ ಬದಲಿಗೆ […]
ICC ನಿಯಮ ಬದಲಾವಣೆ: ಏಕದಿನ ವಿಶ್ವಕಪ್‌ನಲ್ಲಿ 3 ಬಾರಿ ಭಾರತ-ಪಾಕಿಸ್ತಾನ ಮುಖಾಮುಖಿ ಸಾಧ್ಯತೆ! Read More »
ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
