ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com,  ಸೆ.06 ನವದೆಹಲಿ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಇದರನ್ವಯ ಚಾಂಪಿಯನ್​ ತಂಡ 39.5 ಕೋಟಿ ರೂ. (4.48 ಮಿಲಿಯನ್​) ಬಹುಮಾನ ಪಡೆಯಲಿದ್ದರೆ, ರನ್ನರ್​ಅಪ್​ ತಂಡ 19.77 ಕೋಟಿ ರೂ. (3.5 ಮಿಲಿಯನ್‌​) ಗಳಿಸಲಿದೆ. 2023ರ ಪುರುಷರ ಏಕದಿನ ವಿಶ್ವಕಪ್‌ನಿಂದಲೂ ಅಧಿಕ ಮೊತ್ತವಾಗಿದೆ. ಒಟ್ಟಾರೆ 122.5 ಕೋಟಿ ರೂ. […]

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್