ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ

(ನ್ಯೂಸ್ ಕಡಬ) newskadaba.com ಜೂ. 28. ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ ಪಂದ್ಯಗಳ ಪವರ್‌ ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.   ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್‌ ನ ಓವರ್‌ಗಳನ್ನು ಕಡಿಮೆ ಮಾಡಿದರೆ, ಪವರ್‌ಪ್ಲೇ ಓವರ್‌ಗಳನ್ನು ಓವರ್‌ಗಳ ಬದಲಿಗೆ ಚೆಂಡುಗಳ […]

ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ Read More »

ಕ್ರೀಡಾ ನ್ಯೂಸ್