ICC ವಿಶ್ವಕಪ್ – 2023- ಬ್ರಾಂಡ್ ಅಂಬಾಸಿಡರ್ ಆಗಿ ಶಾರುಕ್ ಖಾನ್
(ನ್ಯೂಸ್ ಕಡಬ) newskadaba.com ಮುಂಬೈ, ಜು. 20. ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಐಸಿಸಿ ವಿಶ್ವಕಪ್ 2023 ರ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕೆ ಮಾಡಲಾಗಿದೆ. ಈಗಾಗಲೇ ಶಾರುಖ್ ಖಾನ್ ರವರು ಟ್ರೋಫಿಯೊಂದಿಗೆ ಪೋಟೋವೊಂದಕ್ಕೆ ಪೋಸ್ ನೀಡಿದ್ದು, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ತಾರೆಯ ಚಿತ್ರವನ್ನು ಹಂಚಿಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಮತ್ತು ನವೆಂಬರ್ 19 ರ ನಡುವೆ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಭಾಗವಹಿಸುವ ODI ವಿಶ್ವಕಪ್ ಅನ್ನು […]
ICC ವಿಶ್ವಕಪ್ – 2023- ಬ್ರಾಂಡ್ ಅಂಬಾಸಿಡರ್ ಆಗಿ ಶಾರುಕ್ ಖಾನ್ Read More »
ಕ್ರೀಡಾ ನ್ಯೂಸ್
