ICC

ಮಹಿಳಾ ಏಕದಿನ ವಿಶ್ವಕಪ್ 2025: 122 ಕೋಟಿ ರೂ ಬಹುಮಾನ ಘೋಷಿಸಿದ ಐಸಿಸಿ

(ನ್ಯೂಸ್ ಕಡಬ) newskadaba.com ಸೆ. 01. ಇದೇ ಸೆಪ್ಟೆಂಬರ್ 30 ರಿಂದ ನವೆಂಬರ್ 2ರ ವರೆಗೆ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ದಾಖಲೆಯ 122.56 ಕೋಟಿ ರೂ. ಮೊತ್ತದ ಬಹುಮಾನ ಘೋಷಿಸಿದೆ. ಇದು ಈವರೆಗಿನ ಬಹುಮಾನಕ್ಕಿಂತ 297% ಹೆಚ್ಚಳವಾಗಿದೆ ಎಂದು ಐಸಿಸಿ ಅಧ್ಯಕ್ಷ ಜಯ್ ಶಾ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ವಿಶ್ವಕಪ್ ಬಹುಮಾನದ ಒಟ್ಟು ಮೊತ್ತವನ್ನು 13.88 ಮಿಲಿಯನ್ ಅಂದ್ರೆ ಸರಿಸುಮಾರು 122.55 […]

ಮಹಿಳಾ ಏಕದಿನ ವಿಶ್ವಕಪ್ 2025: 122 ಕೋಟಿ ರೂ ಬಹುಮಾನ ಘೋಷಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 28. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್ 1, 2024 ರಿಂದ ಜಯ್ ಶಾ ICCಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!!

(ನ್ಯೂಸ್ ಕಡಬ) newskadaba.com ನಾಗ್ಪುರ,ಅ.02. ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಸರಣಿಯ ಕೊನೆಯ ಪಂದ್ಯವನ್ನು 7 ವಿಕೆಟ್ ಗಳಿಂದ ಭಾರತ ಗೆದ್ದುಕೊಂಡಿದ್ದು, ಈ ಮೂಲಕ ಟೀ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿಯನ್ನು ಜಯಗಳಿಸಿದೆ. ಭಾರತದ ಪಾಳಿಗೆ ಇದೇ ಮೊದಲ ಸರಣಿ ಗೆಲುವಾಗಿದೆ. ಆದಿತ್ಯವಾರ ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಭಾರತ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು ► ಭಾರತಕ್ಕೆ ಮತ್ತೆ ನಂ:1 ಪಟ್ಟ..!!! Read More »

ಕ್ರೀಡಾ ನ್ಯೂಸ್
Scroll to Top