ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..!
(ನ್ಯೂಸ್ ಕಡಬ) newskadaba. com ನವದೆಹಲಿ, ಡಿ. 24. ಐಸಿಐಸಿಐ ಬ್ಯಾಂಕ್ ನಿಂದ ಮಂಜೂರಾದ ಸಾಲ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿದೆ. ವಿಡಿಯೊಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಮತ್ತು ವಂಚನೆ ಆರೋಪ ಇವರ ಮೇಲಿದ್ದು, ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, […]
ಐಸಿಐಸಿಐ ಬ್ಯಾಂಕ್ ನಿಂದ ಅಧಿಕಾರ ದುರುಪಯೋಗ ➤ ಮಾಜಿ ಸಿಇಒ ಬಂಧನ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

