ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಯವರಿಂದ ವಿತರಿಸಿರುವ ಗುರುತಿನ ಚೀಟಿಯನ್ನು ಸಮುದಾಯದ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ದುರುಪಯೋಗ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಹಿನ್ನಲೆ ಸಮಾಜದ ಹಿತದೃಷ್ಟಿಯಿಂದ ಆ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಂತೆ ಹಾಗೂ ಮುಂದಿನ ದಿನಗಳಲ್ಲಿ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಗುರುತು ಚೀಟಿಯನ್ನು ರದ್ದುಪಡಿಸಲಾಗುವುದು. ಮಂಗಳೂರು ತಾಲೂಕಿನ ಸುತ್ತಮುತ್ತಲು ಮತ್ತು ವಿಶೇಷವಾಗಿ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವರ್ತಿಸಿ ಜನರಿಂದ ಹಣ ಹಾಗೂ ಇತರೆ […]

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ