‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 25. ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, ಹಲವು ಅರ್ಜಿಗಳು ಸಲ್ಲಿಕೆಯಾಘಿವೆ. ಇದರ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಹಣ ತೆಗೆದುಕೊಂಡಲ್ಲಿ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಲು ಯಾರೂ ಹಣ ಕೊಡಬೇಡಿ. ಇದಕ್ಕೆ ಹಣ ಪಡೆಯುವ ಹಾಗಿಲ್ಲ, ರಾಜ್ಯದಲ್ಲಿ […]

‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ Read More »

ಕರ್ನಾಟಕ