ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್
(ನ್ಯೂಸ್ ಕಡಬ) newskadaba.com ಉಡುಪಿ, ಆ. 17. ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಸೂಚನೆ ನೀಡಿದ್ದು, ಈ ಹಿನ್ನೆಲೆ ಸಿದ್ದರಾಮಯ್ಯರವರು ತಕ್ಷಣವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ತನಿಖೆ ನಡೆಯುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವಂತೆ ಮಾಜಿ ಸಚಿವ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರನ್ನೇ ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವನ್ನೂ ಕೂಡಾ ಪ್ರಶ್ನಿಸುವ […]
ಸಿಎಂ ರಾಜೀನಾಮೆ ನೀಡದೇ ಇದ್ದಲ್ಲಿ ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ – ಸುನಿಲ್ ಕುಮಾರ್ Read More »
ಕರಾವಳಿ, ಕರ್ನಾಟಕ