ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 13. ಪಶ್ಚಿಮವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಹಾಗೂ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸುತ್ತಾ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿದ್ದಾರೆ. ಯಾವುದೇ ಘಟನೆಗಳು ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತೀ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್ […]

ಸುಬ್ರಹ್ಮಣ್ಯ ಠಾಣೆಗೆ ಐಜಿಪಿ ಅಮಿತ್ ಸಿಂಗ್ ಭೇಟಿ..! Read More »

ಕರಾವಳಿ