ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಈ ನಡುವೆ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅಪಘಾತ ಸಂಭವಿಸಿದ ಎಚ್ಬಿಆರ್ ಲೇಔಟ್ನ ಸ್ಥಳಕ್ಕೆ ಭೇಟಿ […]
ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ Read More »
ಕರ್ನಾಟಕ
