ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ
(ನ್ಯೂಸ್ ಕಡಬ) newskadaba.com ಕಡಬ, ಜು. 25. ಕಳೆದ 9 ವರ್ಷಗಳಿಂದ ಐಐಸಿಟಿ ವಿದ್ಯಾಸಂಸ್ಥೆಯ ಮೂಲಕ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಗತಿ, ಟ್ಯುಟೋರಿಯಲ್ ಹಾಗೂ ಟ್ಯೂಷನ್ ತರಗತಿ, ನವೋದಯ ತರಬೇತಿ, ಅಬಾಕಸ್ ಶಿಕ್ಷಣವನ್ನು ನೀಡುತ್ತಿದ್ದು, ಇದೀಗ ಅತ್ಯಂತ ಬೇಡಿಕೆಯಲ್ಲಿರುವ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿ ತರಬೇತಿಯನ್ನು ಆರಂಭಿಸಿದ್ದು, ಜು.22ರಂದು ಕೊಕ್ಕಡ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ವಿಶ್ವನಾಥ ರೈ ಅವರು ದೀಪ ಬೆಳಗಿಸಿ ನೂತನವಾಗಿ ಆರಂಭಗೊಂಡ ನರ್ಸರಿ ಶಿಕ್ಷಕರ ತರಬೇತಿಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಒಂದು ದೇಶದ ಭವಿಷ್ಯವು ತರಗತಿ […]
ಕಡಬ: ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ನರ್ಸರಿ(ಮೊಂಟೆಸ್ಸರಿ) ಶಿಕ್ಷಕಿಯರ ತರಬೇತಿ ಆರಂಭ Read More »
ಕರಾವಳಿ
