ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ ನಾಯಕ್ (70), ಶ್ರೀಕಾಂತ್ ನಾಯಕ್ (37) ಮತ್ತು ರಾಮಾನಂದ ನಾಯಕ್ (48) ಎಂದು ಗುರುತಿಸಲಾಗಿದೆ. ಈ ಮೂವರು ಯಾವುದೇ ಪರವಾನಗಿ ಇಲ್ಲದೆ ಮತ್ತು ಮಾನವ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಸ್ಫೋಟಕ ಪಟಾಕಿಗಳನ್ನು ಸಂಗ್ರಹಿಸಿದ್ದರು […]

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್