ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23. ಅಕ್ರಮವಾಗಿ ಮರಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳ ಸಮೇತ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ಎಂಬಲ್ಲಿ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಕಡಿದು ಸಾಗಿಸುತ್ತಿದ್ದ ಎರಡು ಪಿಕಪ್ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ […]

ಅಕ್ರಮ ಮರದ ದಿಮ್ಮಿ ಸಾಗಾಟ – 6 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್