ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 13. ಕಳೆದ ವರ್ಷ ಭೀಕರ ಭೂಕುಸಿತ ಸಂಭವಿಸಿ 400ಕ್ಕೂ ಹೆಚ್ಚು ಜನರು ಮೃತಪಟ್ಟ ಕೇರಳದ ವಯನಾಡು ಜಿಲ್ಲೆಯಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಸ್ಥಾಪಿಸಲು ಭಾರತೀಯ ಹವಾಮಾನ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮುಖದಲ್ಲಿ ವಯನಾಡಿನ ಪುಲ್ಪಳ್ಳಿಯಲ್ಲಿರುವ ಪಳಸ್ಸಿರಾಜ ಕಾಲೇಜಿನಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಅಳವಡಿಸಲು ಐಎಂಡಿ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ತಿಳಿದುಬಂದಿದೆ. 100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಎಕ್ಸ್-ಬ್ಯಾಂಡ್ ರಾಡಾರ್, ವಿಪತ್ತು ಪೀಡಿತ ಪಶ್ಚಿಮ ಘಟ್ಟ […]

ವಯನಾಡಿನಲ್ಲಿ ರಾಡಾರ್ ಸ್ಥಾಪನೆಗೆ ಐಎಂಡಿ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್