imd

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಕಾಲ ನಿರಂತರ ಗುಡುಗು ಸಹಿತ ಭಾರೀ ಮಳೆ ಮತ್ತು ಮೋಡ ಕವಿದ ವಾತಾವರಣ ಇರುತ್ತದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ ಬಿರುಸಿನಿಂದ ಕೂಡಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ […]

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ Read More »

ಕರ್ನಾಟಕ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಡಿ. 13. ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಇರುವ ಹಿನ್ನೆಲೆಯಲ್ಲಿ ತಮಿಳುನಾಡು, ಕರ್ನಾಟಕದ ಸೇರಿದಂತೆ  ಹಲವೆಡೆ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆಯು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಏಳು ದಿನಗಳವರೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕುಸಿತದೊಂದಿಗೆ ಮಳೆಯ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದಾಗಿ ಮನ್ನಾರ್ ಕೊಲ್ಲಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರೂಪುಗೊಂಡಿರುವ ಸಾಧಾರಣ ಚಂಡಮಾರುತದವೊಂದು ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ದಕ್ಷಿಣ ತಮಿಳುನಾಡು ಕಡೆಗೆ ಚಲಿಸುವುದನ್ನು ಮುಂದುವರೆಸುತ್ತದೆ

ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ Read More »

ಕರ್ನಾಟಕ

ಕರ್ನಾಟಕದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ- ಮೀನುಗಾರರಿಗೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಕರ್ನಾಟಕ ರಾಜ್ಯದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಯಲ್ಳಕ ಅಲರ್ಟ್ ಘೋಷಿಸಿದ್ದು, ಗುರುವಾರದಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದ್ದು, ಕರಾವಳಿ ಬೆಲ್ಟ್ ಮತ್ತು ಕರ್ನಾಟಕದ ಒಳನಾಡಿನ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40

ಕರ್ನಾಟಕದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ- ಮೀನುಗಾರರಿಗೂ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕರ್ನಾಟಕ
Scroll to Top