ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ
(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು, ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ […]
ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
