ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

(ನ್ಯೂಸ್‌ ಕಡಬ) newskadaba.com, ಆ.22 ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂಬ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ […]

ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್