ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
(ನ್ಯೂಸ್ ಕಡಬ) newskadaba.com, ಮಾ. 24: ನಂದಿನಿ ಹಾಲಿನ ದರ ಏರಿಕೆ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ, ಕೆಎಂಎಫ್ ಅಧ್ಯಕ್ಷರು, ಜಿಲ್ಲಾ ಹಾಲು ಒಕ್ಕೂಟ ಅಧ್ಯಕ್ಷರೊಂದಿಗೆ ಈ ಮಹತ್ವದ ಸಭೆ ನಡೆಯಲಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸಲು ಒಕ್ಕೂಟಗಳು ಈಗಾಗಲೇ ಒತ್ತಾಯಿಸಿದ್ದು, ಈ ಕುರಿತಾಗಿ ಸಿಎಂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಪಶು […]
ನಂದಿನಿ ಹಾಲಿನ ದರ ಏರಿಕೆ ಸಂಬಂಧ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ Read More »
ಕರ್ನಾಟಕ
