SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ […]

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ Read More »

ಕರಾವಳಿ