ಕೊರಗ ಜನಾಂಗದವರ ವೇಷ ಧರಿಸಿದರೆ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ಜಿಲ್ಲೆಯಲ್ಲಿ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡುವುದು ಮತ್ತು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ […]
ಕೊರಗ ಜನಾಂಗದವರ ವೇಷ ಧರಿಸಿದರೆ ಜೈಲು ಶಿಕ್ಷೆ Read More »
ಕರಾವಳಿ