ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000ರೂ. ದಂಡ ವಿಧಿಸಿದೆ.   ಬಂಧಿತ ಆರೋಪಿಗಳನ್ನು ಹೈದರಬಾದ್ ಮೂಲದ ಮಪಾಲ ಸರಳೇಬೆಟ್ಟು ನಿವಾಸಿ ತಿಪಿರ್ ನೇನಿ ಆದಿತ್ಯ(21) ಹಾಗೂ ತೆಲಂಗಾಣ ರಾಜ್ಯದ ಖಾನಪುರಂ ಮೂಲದ ಮಪಾಲ ಈಶ್ವರನಗರ ನಿವಾಸಿ ಮೊಗಿಲಿ ಹೇಮಂತ್ ರೆಡ್ಡಿ(20) ಎಂದು ಗುರುತಿಸಲಾಗಿದೆ. 2019ರ ಅ. 27ರಂದು ಉಡುಪಿ […]

ಗಾಂಜಾ ಮಾರಾಟ ಪ್ರಕರಣ ➤ ಬಂಧಿತರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ