ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ

(ನ್ಯೂಸ್ ಕಡಬ) newskadaba.com ಲಕ್ನೋ, ಜ. 13. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವು ಜನವರಿ 22ರಂದು ನಡೆಯಲಿದ್ದು, ಈ ಹಿನ್ನಲೆ ಭದ್ರತಾ ದೃಷ್ಟಿಯಿಂದ ಡ್ರೋನ್‌ಗಳು ಮತ್ತು 10,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಂದರ್ಭ, ಈ ಪ್ರದೇಶದಲ್ಲಿ ಯಾವುದೇ ಅಪರಿಚಿತ ಡ್ರೋನ್ ಹಾರಾಟ ಕಂಡುಬಂದರೂ ಅದರ ಮೇಲೆ ನಿಯಂತ್ರಣ ಸಾಧಿಸಲು ಡ್ರೋನ್ ನಿಗ್ರಹ ವ್ಯವಸ್ಥೆಯನ್ನು ಸಹ ಅಳವಡಿಸಲಾಗಿದೆ ಎಂದು ಡಿಜಿ ಪ್ರಶಾಂತ್ ಕುಮಾರ್ […]

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ – ಭದ್ರತಾ ದೃಷ್ಟಿಯಿಂದ 10,000 ಸಿಸಿಟಿವಿ ಕ್ಯಾಮೆರಾ, ಡ್ರೋನ್‌ಗಳು ಅಳವಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್