ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 04. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಾಗಿದೆ. ಕೋರ್ಸ್ ವಿವರ ಮತ್ತು ಪ್ರೋತ್ಸಾಹಧನ ಮೊತ್ತ ಎಸ್.ಎಸ್.ಎಲ್.ಸಿ ಯಲ್ಲಿ ಶೇ.60 ರಿಂದ 74.99 ಅಂಕ ಪಡೆದವರಿಗೆ 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 15 ಸಾವಿರ, ಪಿ.ಯು.ಸಿ, ಪಾಲಿಟೆಕ್ನಿಕ್ ಡಿಪ್ಲೊಮಾ- 20 ಸಾವಿರ, ಪದವಿ( ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಡ್, ಬಿ.ಪಿ.ಎಡ್- 25 […]
ಎಸ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »
ಕರಾವಳಿ