ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ರಾಷ್ಟೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ (IIT, IIM, IIIT, NIT, IISER, AIIMS, NLU, INI & IuSLA) ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ ರೂ.2 ಲಕ್ಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್ […]
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »
ಕರಾವಳಿ

