incident

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ. […]

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಸೆ.19. ಖಾಸಗಿ ಸುದ್ದಿ ವಾಹಿನಿಯ ವರದಿಗಾರರೋರ್ವರು ಹೊನ್ನಾವರ ಬಂದರಿನಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟ ಖೇದಕರ ಘಟನೆ ಹೊನ್ನಾವರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಹೊನ್ನಾವರ ಮೂಲದ ಮಂಜು ಹೊನ್ನಾವರ್ (34) ಸಾವನ್ನಪ್ಪಿದ ದುರ್ದೈವಿ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡು ಬಂದರಿನಲ್ಲಿ ಈ ಘಟನೆ ನಡೆದಿದೆ. ಟಿ.ವಿ.9 ಹಾಗೂ ಸಮಯ ಟಿ.ವಿ ಯಲ್ಲಿ ಮಂಜು ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

► Tv9, ಸಮಯ ಟಿವಿಗಳ ವರದಿಗಾರ ನೀರಿಗೆ ಬಿದ್ದು ಮೃತ್ಯು Read More »

ಕರ್ನಾಟಕ

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಚೆನ್ನೈ, ಆ.30. ಕೆಂಪೇಗೌಡ – 2 ಕನ್ನಡ ಸಿನಿಮಾದ ಚಿತ್ರೀಕರಣ ವೇಳೆ ಸಂಭವಿಸಿದ ಅಪಘಾತದಲ್ಲಿ ನಟರಾದ ಲೂಸ್ ಮಾದ ಯೋಗಿ ಮತ್ತು ಕೋಮಲ್ ಗಾಯಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಬುಧವಾರ ಅಪರಾಹ್ನ ಚೆನ್ನೈನಲ್ಲಿ ನಡೆದಿದೆ. ತಮಿಳುನಾಡಿನ ಮಹಾಬಲಿಪುರಂ ಬಳಿ ಕೆಂಪೇಗೌಡ – 2 ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ಅಲ್ಬೇರಿಯನ್ ಬೈಕ್ ನಲ್ಲಿ ಕೆಳಮಟ್ಟದಿಂದ ಬೈಕ್ ವೀಲಿಂಗ್ ಮಾಡುವ ದೃಶ್ಯವಿತ್ತೆನ್ನಲಾಗಿದೆ. ಸಾಹಸ ಮಾಡುವ ಸಂದರ್ಭದಲ್ಲಿ ಬೈಕ್ ಉಲ್ಟಾ ಬಿದ್ದ ಪರಿಣಾಮ ನಟರಾದ

‘ಕೆಂಪೇಗೌಡ – 2’ ಸಿನಿಮಾ ಚಿತ್ರೀಕರಣ ವೇಳೆ ಅಪಘಾತ ► ಕನ್ನಡದ ಚಿತ್ರನಟರಿಬ್ಬರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
Scroll to Top