ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸೇರಿಸುವಂತೆ ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಇಂದು ಪತ್ರ ಬರೆದಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪತ್ರವನ್ನು ಪೋಸ್ಟ್ ಮಾಡಿರುವ ಅವರು, “ನಾನು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ […]

ಗಣರಾಜ್ಯ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಿ – ರಕ್ಷಣಾ ಸಚಿವರಿಗೆ ಸಿಎಂ ಪತ್ರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್