ಶ್ರೀನಗರದಲ್ಲಿ ಭೀಕರ ಸ್ಫೋಟ: ಇಬ್ಬರು ಅಧಿಕಾರಿಗಳು ಸೇರಿ 9 ಸಾವು; 30 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.15: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿನ ನೌಗಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾದವು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದವರೆಗೆ ಚದುರಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ […]

ಶ್ರೀನಗರದಲ್ಲಿ ಭೀಕರ ಸ್ಫೋಟ: ಇಬ್ಬರು ಅಧಿಕಾರಿಗಳು ಸೇರಿ 9 ಸಾವು; 30 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್