ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ
(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು. ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. “ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬಹುದು […]
ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ ಸಿಎಂ ಸಿದ್ದರಾಮಯ್ಯ ಕಳವಳ Read More »
ಕರ್ನಾಟಕ
