ಅಡುಗೆ ಎಣ್ಣೆಯ ಬೆಲೆ ಏರಿಕೆ
(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ದೀಪಾವಳಿ ಹಬ್ಬ ಬರುತ್ತಿದ್ದಂತೆಯೇ ಅಡುಗೆ ಎಣ್ಣೆಯ ಬೆಲೆ ಒಂದು ಲೀಟರ್‌ಗೆ ₹1ರಿಂದ ₹5 ರವರೆಗೆ ಹೆಚ್ಚಾಗಿದೆ. ಈಗಾಗಲೇ ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿರುವ ನಡುವೆಯೇ ಪುನಃ ಅಡುಗೆ ಎಣ್ಣೆ ದರ ಹೆಚ್ಚಾಗಿದ್ದು ಬಡ, ಮಧ್ಯಮ ವರ್ಗದ ಗ್ರಾಹಕರನ್ನು ಕಂಗೆಡಿಸಿದೆ. ಕಳೆದ ತಿಂಗಳಷ್ಟೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆಯ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಳ ಮಾಡಿದ್ದರಿಂದ ಏಕಾಏಕಿ ಅಡುಗೆ ಎಣ್ಣೆ ದರ ₹20ರಿಂದ ₹25ರವರೆಗೆ ಹೆಚ್ಚಳವಾಗಿತ್ತು. ಇದೀಗ ಪುನಃ ಅಡುಗೆ […]
ಅಡುಗೆ ಎಣ್ಣೆಯ ಬೆಲೆ ಏರಿಕೆ Read More »
ಬ್ರೇಕಿಂಗ್ ನ್ಯೂಸ್
