ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com ಜ.20 ಬೆಂಗಳೂರು: ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ […]
ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »
ಕರ್ನಾಟಕ