ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಅ. 28  ಬೆಂಗಳೂರು:  ಅಕ್ಟೋಬರ್​ 28: ಕರ್ನಾಟದಲ್ಲಿ ವರುಣಾರ್ಭಟ  ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಮಳೆ? ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, […]

ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್