IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಬುಧವಾರ ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಮಳೆ ಪೀಡಿತ ಈ ರೋಚಕ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಐದು ರನ್‌ಗಳಿಂದ ಸೋಲಿಸುವುದರೊಂದಿಗೆ ಸೆಮಿಫೈನಲ್‌ ಹಾದಿಯನ್ನು ಸುಗಮಗೊಳಿಸಿಕೊಂಡಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಟೀಂ ಇಂಡಿಯಾ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ಉತ್ತರವಾಗಿ ಬಾಂಗ್ಲಾದೇಶ 145 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮತ್ತೊಮ್ಮೆ ವಿರಾಟ್ ಕೊಹ್ಲಿ ಬ್ಯಾಟ್ […]

IND vs BAN T20| ರೋಚಕ ಪಂದ್ಯದಲ್ಲಿ ಬಾಂಗ್ಲಾ ಮಣಿಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್