independance Day 2017

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ.15. ಕೊಳ್ನಾಡು ಗ್ರಾಮದ ಹೆಲ್ಪಿಂಗ್ ಹ್ಯಾಂಡ್ಸ್ (ರಿ) ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಊರಿನ ಉದ್ಯಮಿ ಮೊಹ್ದಿನ್ ಕರೈ ನೆರವೇರಿಸಿದರು. ದುವಾ ಆಶಿರ್ವಾದವನ್ನು ಮಸೀದಿಯ ಖತೀಬ್ ಅಬ್ದುಲ್ ಹಕೀಂ ದಾರಿಮಿ ನಡೆಸಿದರು. ಟ್ರಸ್ಟ್ ಸ್ಥಾಪಕದ್ಯಕ್ಷ ಎಚ್.ಎಂ. ಖಾಲೀದ್ ಕೊಳ್ನಾಡು, ಹಾಗೂ ಶಶಿ ಕುಮರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಊರಿನ ಹಿರಿಯ ಅಬ್ದುರಹಿಮಾನ್ ಕರೈ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಕೆ.ಎಂ. ಲತೀಪ್ ಪರ್ತಿಪ್ಪಾಡಿ, ಟ್ರಸ್ಟ್ ಪದಾಧಿಕಾರಿಗಳಾದ ಅಸೀಪ್ […]

ಹೆಲ್ಪಿಂಗ್ ಹ್ಯಾಂಡ್ಸ್ (ರಿ)ಟ್ರಸ್ಟ್ ಕರೈ ಕೊಳ್ನಾಡು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಮರ್ಧಾಳ ಗ್ರಾಮ ಪಂಚಾಯತಿನಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಎಂ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಹಾಜರಿದ್ದರು.

 ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ

ನೆಟ್ಟಣ: ಬದ್ರಿಯಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಬದ್ರಿಯಾ ಜುಮ್ಮಾ ಮಸೀದಿ ನೆಟ್ಟಣ ಇದರ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಜಮಾಅತಿನ ಅಧ್ಯಕ್ಷರಾದ ಹಾಜಿ ಹುಸೇನ್ ಎನ್. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಖತೀಬರಾದ ಅಬ್ದುಲ್ ಜಲೀಲ್ ಅರ್ಶದಿ ದುವಾ ನೆರವೇರಿಸಿದರು. ಪ್ರಮುಖರಾದ ಅಬ್ದುಲ್ ರಹಿಮಾನ್ ಹಾಜಿ, ಮಹಮ್ಮದ್ ಕೂರಲ್ಗುಂಡಿ, ಇಬ್ರಾಹಿಂ ಸಖಾಫಿ, ಇಸ್ಮಾಯಿಲ್ ನೆಟ್ಟಣ ಮೊದಲಾದವರು ಉಪಸ್ಥಿತರಿದ್ದರು.

ನೆಟ್ಟಣ: ಬದ್ರಿಯಾ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕರಾವಳಿ
Scroll to Top