ಇಂದಿನಿಂದ ಲಾಲ್ಬಾಗ್ನಲ್ಲಿ ಫ್ಲವರ್ ಶೋ
(ನ್ಯೂಸ್ ಕಡಬ) newskadaba.com, ಆ.07: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಇಂದಿನಿಂದ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫ್ಲವರ್ ಶೋ ಆರಂಭಗೊಳ್ಳಲಿದೆ. ಈ ಫ್ಲವರ್ ಶೋ 12 ದಿನ ಪ್ರದರ್ಶನಗೊಳ್ಳಲಿದೆ. ತೋಟಗಾರಿಕಾ ಇಲಾಖೆ ನಡೆಸುವ 218ನೇ ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರಿನ ವೀರ ಪರಂಪರೆ ಅನಾವರಣಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಗಾಜಿನ ಮನೆಯಲ್ಲಿ ಫ್ಲವರ್ ಶೋಗೆ ಚಾಲನೆ ನೀಡಲಿದ್ದಾರೆ. 12 ದಿನಗಳ ಪ್ರದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆ ಇದೆ. ಕಿತ್ತೂರು ಸಂಸ್ಥಾನದ ಕೋಟೆಯ ಪ್ರಾತಿನಿಧಿಕ ಪುಷ್ಪ […]
ಇಂದಿನಿಂದ ಲಾಲ್ಬಾಗ್ನಲ್ಲಿ ಫ್ಲವರ್ ಶೋ Read More »
ಕರ್ನಾಟಕ
