ನಾಳೆ ಭಾರತ-ಬಾಂಗ್ಲಾ ಅಂತಿಮ ಟಿ20
(ನ್ಯೂಸ್ ಕಡಬ)newskadaba.com ಹೈದರಾಬಾದ್, ಅ. 11. ಪ್ರವಾಸಿ ಬಾಂಗ್ಲಾದೇಶ ಮತ್ತು ಆತಿಥೇಯ ಭಾರತ ನಡುವಣ ಮೂರನೇ ಹಾಗೂ ಅಂತಿಮ ಟಿ20 ಪಂದ್ಯ ನಾಳೆ (ಶನಿವಾರ) ಹೈದರಾಬಾದ್‌ನ ‘ರಾಜೀವ್ ಗಾಂಧಿ ಇಂಟರ್‌ನ್ಯಾಶನಲ್ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಸೂರ್ಯಕುಮಾರ್ ಯಾದವ್ ಪಡೆ ಅಂತಿಮ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಯೋಜನೆಯಲ್ಲಿದೆ. ವಿಜಯದಶಮಿಯಂದು ಯಾರಿಗೆ ವಿಜಯ ಒಲಿಯಲಿದೆ ಎಂದು ಕಾದು ನೋಡಬೇಕಿದೆ.
ನಾಳೆ ಭಾರತ-ಬಾಂಗ್ಲಾ ಅಂತಿಮ ಟಿ20 Read More »
ಕ್ರೀಡಾ ನ್ಯೂಸ್
