‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ
(ನ್ಯೂಸ್ ಕಡಬ) newskadaba.com, ಮೇ.06: ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ತಿಳಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ನಡುವೆ ಎಲ್ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ […]
‘ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು’- ಪಾಕ್ ರಕ್ಷಣಾ ಸಚಿವ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
