‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು
(ನ್ಯೂಸ್ ಕಡಬ) newskadaba.com ಎ. 28 ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿ ಮಾಡಲು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಭಾರತಕ್ಕೆ ಇಲ್ಲ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನು ತಿಳಿಸಿದ್ದಾನೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಪಾಕ್ಗೆ ಬೆಂಬಲ ನೀಡಿರುವ ಉಗ್ರ ಪನ್ನು, ಭಾರತೀಯ ಸೇನೆ ಪಂಜಾಬ್ ಮೂಲಕ ಹಾದುಹೋಗಲು ಮತ್ತು ಪಾಕಿಸ್ತಾನದ ಮೇಲೆ ದಾಳಿ ಮಾಡಲು ನಾವು ಬಿಡುವುದಿಲ್ಲ, ಪಾಕಿಸ್ತಾನದ ವಿರುದ್ಧ ಹೋರಾಡಲು ಭಾರತಕ್ಕೆ ಧೈರ್ಯವಿಲ್ಲ. ನಾವು, 20 ಮಿಲಿಯನ್ ಸಿಖ್ಖರು, […]
‘ಭಾರತಕ್ಕೆ ಪಾಕಿಸ್ತಾನದ ವಿರುದ್ಧ ಹೋರಾಡುವ ಧೈರ್ಯ ಇಲ್ಲ’- ಉಗ್ರ ಪನ್ನು Read More »
ಬ್ರೇಕಿಂಗ್ ನ್ಯೂಸ್
