ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
(ನ್ಯೂಸ್ ಕಡಬ) newskadaba.com, ಸೆ.02 ನ್ಯೂಯಾರ್ಕ್ : ಶಾಂಘೈ ಶೃಂಗದಲ್ಲಿ ಭಾರತ-ರಷ್ಯಾ ಸ್ನೇಹ ಸಂಬಂಧದ ಫೋಟೋ ವೈರಲ್ ಆದ ಬೆನ್ನಲ್ಲೇ ಮತ್ತೆ ಭಾರತದ ವಿರುದ್ಧ ಸಿಡಿದೆದ್ದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಭಾರತ ಅಮೆರಿಕದ ಮೇಲಿನ ತೆರಿಗೆಯನ್ನು ಶೂನ್ಯಕ್ಕಿಳಿಸುವ ಆಫರ್ ನೀಡಿದೆ. ಆದರೆ ಸಮಯ ಮೀರಿಹೋಗುತ್ತಿದೆ. ವರ್ಷಗಳ ಮೊದಲೇ ಭಾರತ ಈ ಕೆಲಸ ಮಾಡಬೇಕಿತ್ತು’ ಎಂದು ಗುಡುಗಿದ್ದಾರೆ. ‘ನಾವು ಭಾರತದ ಜೊತೆ ದೊಡ್ಡಮಟ್ಟದ ವ್ಯಾಪಾರ ನಡೆಸುತ್ತೇವೆ. ಆದರೆ ಭಾರತ ನಮ್ಮ ಜೊತೆ ತೀರಾ ಕಡಿಮೆ ವ್ಯಾಪಾರ ನಡೆಸುತ್ತದೆ. ಇದು ಸಂಪೂರ್ಣವಾಗಿ ಏಕಪಕ್ಷೀಯ […]
ಭಾರತ ಶೂನ್ಯ ತೆರಿಗೆ ಆಫರ್ ನೀಡಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
