ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್!
(ನ್ಯೂಸ್ ಕಡಬ) newskadaba.com, ನ.06: ಇಲ್ಲಿನ ಕ್ಯಾರೆರಾ ಓವಲ್ ಕ್ರೀಡಾಂಗಣದಲ್ಲಿನಡೆಯುತ್ತಿರುವ ನಾಲ್ಕನೇ ಟಿ20ಐ ಪಂದ್ಯದಲ್ಲಿ(IND vs AUS) ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆ ಮೂಲಕ ಎದುರಾಳಿ ಭಾರತ ತಂಡವನ್ನು (India) ಮೊದಲ ಬ್ಯಾಟಿಂಗ್‌ಗೆ ಆಹ್ವಾನಿಸಲಾಗಿದೆ. ಆ ಮೂಲಕ ಪ್ರವಾಸಿ ತಂಡವನ್ನು ಕಡಿಮೆ ಮೊತ್ತಕ್ಕೆ ಆಲ್‌ಔಟ್ ಮಾಡಲು ಆತಿಥೇಯ ತಂಡದ ನಾಯಕ ಯೋಜನೆ ರೂಪಿಸಿದ್ದಾರೆ. ಭಾರತ […]
ಆಸ್ಟ್ರೇಲಿಯಾ ಎದುರು ಟಾಸ್ ಸೋತ ಭಾರತ ತಂಡ ಮೊದಲ ಬ್ಯಾಟಿಂಗ್! Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
