ಮಹಿಳಾ ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ
(ನ್ಯೂಸ್ ಕಡಬ) newskadaba.com ಅ. 15. ಮಹಿಳಾ ವಿಶ್ವಕಪ್ ಟೂರ್ನಿಯಿಂದ ಭಾರತ ತಂಡ ಹೊರ ಬಿದ್ದಿದ್ದು, ಪಾಕಿಸ್ತಾನದ ವಿರುದ್ಧ ನ್ಯೂಜಿಲೆಂಡ್ 54 ರನ್ ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿತು. ಸುಲಭ ಸವಾಲನ್ನು ಬೆನ್ನಟ್ಟಿದ ಪಾಕಿಸ್ತಾನ 11.4 ಓವರ್‌ಗಳಲ್ಲಿ 56 ರನ್‌ಗಳಿಸಿ ಹೀನಾಯವಾಗಿ ಸೋಲನ್ನು ಒಪ್ಪಿಕೊಂಡಿತು. ಒಂದು ವೇಳೆ ಇಂದಿನ ಪಂದ್ಯದಲ್ಲಿ ಉತ್ತಮವಾಗಿ ಆಡಿ ಪಾಕಿಸ್ತಾನ ಗೆದ್ದಿದ್ದರೆ ರನ್ […]
ಮಹಿಳಾ ವಿಶ್ವಕಪ್ ಟೂರ್ನಿಯಿಂದ ಹೊರ ಬಿದ್ದ ಭಾರತ Read More »
ಕ್ರೀಡಾ ನ್ಯೂಸ್
